ಶುಲ್ಕ ಸಂಗ್ರಹ

ಕಳೆದ ಐದು ವರ್ಷಗಳಲ್ಲಿ ಹೆದ್ದಾರಿ ಟೋಲ್ ಸಂಗ್ರಹ ದುಪ್ಪಟ್ಟು: ಸಾರಿಗೆ ಸಚಿವ ನಿತಿನ್ ಗಡ್ಕರಿ
ಅಂದಾಜು 45,000 ಕಿಮೀ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್ಪ್ರೆಸ್ವೇಗಳಲ್ಲಿ ಬಳಕೆದಾರರ ಶುಲ್ಕವನ್ನು ಸಂಗ್ರಹಿಸಲಾಗುತ್ತದೆ. ಸುಮಾರು 1,015 ಟೋಲ್ ಪ್ಲಾಜಾಗಳನ್ನು NHAI ಅಥವಾ ರಿಯಾಯಿತಿದಾರರು ನಿರ್ವಹಿಸುತ್ತಾರೆ

ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ವೇ; ಟೋಲ್ ಸಂಗ್ರಹ ಮುಂದೂಡಿಕೆ- ಪ್ರತಾಪ್ ಸಿಂಹ
ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮೊದಲ ಹಂತದ ಟೋಲ್ ಕೇಂದ್ರಗಳಲ್ಲಿ ಶುಲ್ಕ ಸಂಗ್ರಹ ಕಾರ್ಯವನ್ನು ಮುಂದೂಡಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

