ರಾಜ್ಯಬೆಂಗಳೂರು: ಶೂ ಗೋದಾಮಿನಲ್ಲಿ ಅಗ್ನಿ ಅವಘಡ; 4 ಕೋಟಿ ರೂ. ಮೌಲ್ಯದ ಉತ್ಪನ್ನ ಬೆಂಕಿಗಾಹುತಿ
ಚಪ್ಪಲಿ ಗೋದಾಮಿನಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೋಟ್ಯಂತರ ರೂಪಾಯಿ ಮೌಲ್ಯದ ಚಪ್ಪಲಿ, ಶೂ ಸೇರಿದಂತೆ ಅನೇಕ ವಸ್ತುಗಳು ಅಗ್ನಿಗೆ ಆಹುತಿಯಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.