ಕ್ರೀಡೆಏಷ್ಯನ್ ಗೇಮ್ಸ್ 2023: ಟ್ರ್ಯಾಪ್ ಶೂಟಿಂಗ್ ಪುರುಷರ ವಿಭಾಗದಲ್ಲಿ ಭಾರತದ ತಂಡಕ್ಕೆ ಚಿನ್ನದ ಪದಕ!
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಅದ್ಭುತ ಪ್ರದರ್ಶನ ಭಾನುವಾರವೂ ಮುಂದುವರಿದಿದೆ. ಭಾನುವಾರ ನಡೆದ 50 ಮೀಟರ್ ಟ್ರ್ಯಾಪ್ ಶೂಟಿಂಗ್ ಪುರುಷರ ವಿಭಾಗದಲ್ಲಿ ಭಾರತದ ತಂಡ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.