ಶೂಟಿಂಗ್

Video: ಕೋಚ್ ಜಸ್ಪಾಲ್ ರಾಣಾ ನಿಧನ; ಅಂತಿಮ ನಮನ ವೇಳೆ ಬಿಕ್ಕಿಬಿಕ್ಕಿ ಅತ್ತ ಶೂಟರ್ Manu Bhaker
ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಶೂಟರ್ ಹಾಗೂ ನಂತರ ಕೋಚ್ ಆಗಿ ಮನು ಭಾಕರ್ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಐತಿಹಾಸಿಕ ಎರಡು ಕಂಚಿನ ಪದಕಗಳ ಸಾಧನೆಗೆ ಮುನ್ನಡೆಸಿದ್ದ ಕೋಚ್ ಜಸ್ಪಾಲ್ ರಾಣಾ ಅವರು ನಿಧನರಾಗಿದ್ದಾರೆ.

ಭಾರತೀಯ 'ಶೂಟಿಂಗ್' ದಂತಕತೆ, ಮನು ಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ!
ಭಾರತದ ಪಿಸ್ತೂಲ್ ಶೂಟರ್‌ಗಳಿಗೆ ಹೈ-ಪರ್ಫಾರ್ಮೆನ್ಸ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಣಾ, ಮ್ಯೂನಿಚ್‌ನಲ್ಲಿ ನಡೆದ ISSF ವಿಶ್ವಕಪ್‌ನಿಂದ ಭಾರತಕ್ಕೆ ಹಿಂದಿರುಗುವಾಗ ಅನಾರೋಗ್ಯಕ್ಕೊಳಗಾಗಿದ್ದರು ಎಂದು ವರದಿಯಾಗಿದೆ.

'ಮಾ ಇಂಟಿ ಬಂಗಾರಂ' ಚಿತ್ರ ಶಿವಮೊಗ್ಗದಲ್ಲಿ ಶೂಟಿಂಗ್: ಹೊಸನಗರದಲ್ಲಿ ಪತಿ ಜೊತೆ ಹೋಳಿ ಆಚರಿಸಿದ ಸಮಂತಾ!
ಮಾ ಇಂಟಿ ಬಂಗಾರಂ ತೆಲುಗು ಚಿತ್ರ ದ ಶೂಟಿಂಗ್ ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ, ವಿಶೇಷವಾಗಿ ಹೊಸನಗರ ತಾಲ್ಲೂಕು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣಗೊಳ್ಳುತ್ತಿದೆ.

ರಿಯಲ್ ಸ್ಟಾರ್ ಉಪೇಂದ್ರ ಪುತ್ರ 'ಆಯುಷ್' ಲಾಂಚ್ ಮಾಡಲು ವೇದಿಕೆ ಸಿದ್ಧ: ಕಾಶ್ಮೀರದಲ್ಲಿ ಚಿತ್ರೀಕರಣ ಆರಂಭ
ಕಳೆದ 10 ದಿನಗಳಿಂದ ಪ್ಲಾನ್ ಪ್ರಕಾರ ಶೂಟಿಂಗ್ ನಡೆಯುತ್ತಿದೆ, ಫೆಬ್ರವರಿ 18 ರವರೆಗೆ ತಂಡವು ಕಾಶ್ಮೀರದಲ್ಲಿ ಮುಂದುವರಿಯುವ ನಿರೀಕ್ಷೆಯಿದೆ

ವಿದೇಶಕ್ಕೆ ಹಾರಲು ದರ್ಶನ್ ರೆಡಿ: ಯುರೋಪ್ ಗೆ ತೆರಳಲು ಅರ್ಜಿ ಸಲ್ಲಿಕೆ; ಹೋದರೆ ವಾಪಸ್ ಬರೋಲ್ಲ SSP ಆಕ್ಷೇಪಣೆ
ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.

ಜಿಮ್‌ನಲ್ಲಿ ವರ್ಕ್ ಔಟ್ ಮಾಡುವಾಗ ರಶ್ಮಿಕಾ ಮಂದಣ್ಣಗೆ ಗಾಯ: 'ಸಿಕಂದರ್' ಚಿತ್ರೀಕರಣ ತಾತ್ಕಾಲಿಕ ಸ್ಥಗಿತ!
ರಶ್ಮಿಕಾ ಅವರು ಸಲ್ಮಾನ್ ಖಾನ್ ನಟನೆಯ ಸಿಖಂದರ್ ಸಿನಿಮಾದ ಶೂಟಿಂಗ್‌ಗೆ ಹೋಗಬೇಕಿತ್ತು. ಇದರ ನಡುವೆಯೇ ರಶ್ಮಿಕಾ ಜಿಮ್‌ನಲ್ಲಿ ಪೆಟ್ಟು ಮಾಡಿಕೊಂಡಿದ್ದಾರೆ.

'ಟಾಕ್ಸಿಕ್' ಎಫೆಕ್ಟ್: ಅರಣ್ಯದಲ್ಲಿ ಶೂಟಿಂಗ್‌ಗೆ ಇಲಾಖೆ ಅನುಮೋದನೆ ಕಡ್ಡಾಯ; KFCC ಅಧ್ಯಕ್ಷ ಎಂ.ನರಸಿಂಹುಲು
ಅರಣ್ಯ ಮತ್ತು ಜೀವವೈವಿಧ್ಯದ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲು ಉದ್ದೇಶಿಸಿರುವ ಎಲ್ಲಾ ಚಲನಚಿತ್ರಗಳ ತಂಡಗಳು ಅರಣ್ಯ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಮತ್ತು ಅದರ ಪ್ರತಿಯನ್ನು ಫಿಲ್ಮ್ ಚೇಂಬರ್‌ಗೆ ಸಲ್ಲಿಸಬೇಕು.

#Paru Parvathy ಶೂಟಿಂಗ್ ಮುಕ್ತಾಯ: ಶೀಘ್ರವೇ ಸಿನಿಮಾ ಬಿಡುಗಡೆಗೆ ಸಿದ್ಧತೆ
ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲಿಯೇ ಬಿಡುಗಡೆಯಾಗುವ ನಿರೀಕ್ಷೆ ಇದೆ. ಇತ್ತೀಚೆಗೆ ಈ ಚಿತ್ರದ ಮೊದಲ ಪೋಸ್ಟರ್ ಬಹಳ ವಿಭಿನ್ನವಾಗಿ ಅನಾವರಣಗೊಂಡಿದೆ.

ಪ್ರಮೋದ್ ಶೆಟ್ಟಿ ಅಭಿನಯದ 'ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ' ಸಿನಿಮಾ ಶೂಟಿಂಗ್ ಮುಕ್ತಾಯ
ಅನೀಶ್ ಶರ್ಮಾ ನಿರ್ದೇಶನದ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಇತ್ತೀಚೆಗೆ ಅನಾವರಣಗೊಳಿಸಲಾಯಿತು

