ಶೂಟಿಂಗ್ ಅಭ್ಯಾಸ

ನಾಸಿಕ್: ಶೂಟಿಂಗ್ ಅಭ್ಯಾಸದ ವೇಳೆ ಶೆಲ್ ಸ್ಫೋಟ, ಇಬ್ಬರು ಅಗ್ನಿವೀರರು ಹುತಾತ್ಮ
ಗುರುವಾರ ಮಧ್ಯಾಹ್ನ ನಾಸಿಕ್ ರಸ್ತೆ ಪ್ರದೇಶದ ಆರ್ಟಿಲರಿ ಕೇಂದ್ರದಲ್ಲಿ ಈ ಘಟನೆ ಸಂಭವಿಸಿದೆ. ಅಗ್ನಿವೀರ್ಗಳಾದ ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿಟ್ (21) ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ ಎಂದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಶಿಬಿರದಲ್ಲಿ ಸಹೋದ್ಯೋಗಿಯ ಗುಂಡಿನ ದಾಳಿ, ಮೂವರು ಯೋಧರಿಗೆ ಗಾಯ
ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಶಿಬಿರವೊಂದರಲ್ಲಿ ನಿನ್ನೆ ಗುರುವಾರ ಅಧಿಕಾರಿಯೊಬ್ಬರು ಅನಧಿಕೃತವಾಗಿ ಗುಂಡು ಹಾರಿಸಿ ಗ್ರೆನೇಡ್ ಸ್ಫೋಟಿಸಿದ ಕಾರಣ ಮೂವರು ಅಧಿಕಾರಿಗಳು ಸೇರಿದಂತೆ ಕನಿಷ್ಠ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

