ಶೂಟಿಂಗ್ ಪೂರ್ಣ

ಶೂಟಿಂಗ್ ಪೂರ್ಣಗೊಳಿಸಿದ 'ನಿದ್ರಾದೇವಿ Next Door'!
ಜಯರಾಮ್ ದೇವಸಮುದ್ರ ನಿರ್ಮಿಸಿದ ಈ ಚಿತ್ರದ ಶೀರ್ಷಿಕೆಯು ವಿಶ್ರಾಂತಿ, ಕನಸುಗಳು ಮತ್ತು ದೈನಂದಿನ ಜೀವನದ ಸೂಕ್ಷ್ಮತೆಗಳ ಸಂಕೀರ್ಣತೆಗಳನ್ನು ಅನ್ವೇಷಿಸುವ ವಿಷಯಗಳ ಬಗ್ಗೆ ಸುಳಿವು ನೀಡುತ್ತದೆ.

'ತತ್ಸಮ- ತದ್ಭವ' ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ ನಟಿ ಮೇಘನಾ ರಾಜ್
ನಟಿ ಮೇಘನ ರಾಜ್ ಕೆಲ ವರ್ಷಗಳಿಂದ ಯಾವುದೇ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಈಗ ‘ತತ್ಸಮ ತದ್ಭವ’ ಚಿತ್ರದ ಮೂಲಕ ಮೇಘನರಾಜ್ ರೀ ಎಂಟ್ರಿ ಕೊಟ್ಟಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಶೂಟಿಂಗ್ ಪೂರ್ಣ: ಇದೊಂದು ಅದ್ಭುತ ಅನುಭವ ಎಂದ ಹೇಮಂತ್ ರಾವ್
ನಿರ್ದೇಶಕ ಹೇಮಂತ್ ಎಂ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಸಪ್ತ ಸಾಗರದಾಚೆ ಎಲ್ಲೋ ಚಿತ್ರೀಕರಣ ಮುಕ್ತಾಯವಾಗಿದೆ.

ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಚಿತ್ರೀಕರಣ ಮುಕ್ತಾಯ
ಯಶಸ್ ಸೂರ್ಯ ಅಭಿನಯದ ಯೋಗರಾಜ್ ಭಟ್ ಅವರ ಗರಡಿ ಚಿತ್ರೀಕರಣ ಪೂರ್ಣಗೊಂಡಿದೆ. 70 ದಿನಗಳ ಅವಧಿಯಲ್ಲಿ ಚಿತ್ರೀಕರಣಗೊಂಡ ಈ ಚಿತ್ರಕ್ಕೆ ಸಚಿವ ಬಿ.ಸಿ.ಪಾಟೀಲ್ ಬೆಂಬಲ ನೀಡಿದ್ದಾರೆ.

