ಶೂಟೌಟ್

'ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ': ಅಮೆರಿಕ ವೈಟ್ ಹೌಸ್ ನಲ್ಲಿ ಶೂಟೌಟ್ ಘಟನೆ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ
ಅವರ ಮುಂದಿನ ಸುರಕ್ಷತೆ ಮತ್ತು ಕ್ಷೇಮಕ್ಕಾಗಿ ಶುಭಾಶಯಗಳನ್ನು ತಿಳಿಸಿದ ಮೋದಿ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ; ಅದನ್ನು ಯಾವುದೇ ಅನುಮಾನವಿಲ್ಲದೆ ಖಂಡಿಸಬೇಕು ಎಂದು ಹೇಳಿದ್ದಾರೆ.

ವೈಟ್ ಹೌಸ್ ದಾಳಿಕೋರ ಔತಣಕೂಟದ ಅತಿಥಿ: ಆರೋಪಿಯ ಫೋಟೋ ಬಿಡುಗಡೆ ಮಾಡಿದ ಡೊನಾಲ್ಡ್ ಟ್ರಂಪ್; Video
ಕಾರ್ಯಕ್ರಮದಿಂದ ಡೊನಾಲ್ಡ್ ಟ್ರಂಪ್ ಅವರನ್ನು ಸ್ಥಳಾಂತರಿಸಿದ ಸುಮಾರು ಒಂದು ಗಂಟೆಯ ಬಳಿಕ, ಅವರು ಟ್ರೂತ್ ಸೋಶಿಯಲ್‌ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ; Video
ಅಧಿಕಾರಿಗಳ ಪ್ರಕಾರ, ಡೊನಾಲ್ಡ್ ಟ್ರಂಪ್ ಮತ್ತು ಇತರ ಅತಿಥಿಗಳು ಕುಳಿತಿದ್ದ ಬಾಲ್‌ರೂಮ್‌ನ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ನಿಖರವಾಗಿ ಏನಾಯಿತು ಎಂಬುದು ತಕ್ಷಣ ಸ್ಪಷ್ಟವಾಗಿಲ್ಲ.
'ನಾನು ಯಾರೆಂದು ಈಗ ನಿನಗೆ ತಿಳಿಯುತ್ತದೆ': ಅಲಿಗಢ ಮುಸ್ಲಿಂ ವಿವಿ ಶಿಕ್ಷಕನ ತಲೆಗೆ ಗುಂಡು ಹಾರಿಸುವ ಮುನ್ನ ಬಂದೂಕುಧಾರಿ!
ಮೃತರನ್ನು ರಾವ್ ಡ್ಯಾನಿಶ್ ಅಲಿ ಎಂದು ಗುರುತಿಸಲಾಗಿದ್ದು, ಅವರು ಕಳೆದ 11 ವರ್ಷಗಳಿಂದಲೂ AMUನ ABK ಯೂನಿಯನ್ ಹೈಸ್ಕೂಲ್‌ನಲ್ಲಿ ಕಂಪ್ಯೂಟರ್ ಸೈನ್ಸ್ ಶಿಕ್ಷಕರಾಗಿದ್ದಾರೆ.

ಚಿಕ್ಕಮಗಳೂರು: ಸಂಸಾರ ತ್ಯಜಿಸಿ ಓಡಿಹೋದ ಪತ್ನಿ; ಪುತ್ರಿ ಸೇರಿ ಮೂವರಿಗೆ ಗುಂಡಿಟ್ಟು ಕೊಂದು, ಪತಿ ತಾನು ಸಾವಿಗೆ ಶರಣು
ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತೆ ನಾದಿನಿ ಸಿಂಧು(24) ಗುಂಡು ತಗುಲಿ ಮೃತಪಟ್ಟಿದ್ದಾರೆ.

ಗೋ ಕಳ್ಳರ ಮೇಲೆ ಸ್ಥಳದಲ್ಲೇ ಶೂಟೌಟ್ ಮಾಡಲು ಪೊಲೀಸರಿಗೆ ಆದೇಶ: ಸಚಿವ ಮಂಕಾಳ್ ವೈದ್ಯ
ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಗೋ ಕಳ್ಳತನ ನಡೆದಿತ್ತು. ಈಗ, ಕುಮಟಾ ಶಾಸಕ ದಿನಕರ ಶೆಟ್ಟಿ ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಟೀಕಿಸುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿ ಯಾವುದೇ ಕ್ರಮ ಇರಲಿಲ್ಲ. ಆದರೆ, ನಾವು ಕಠಿಣ ಕ್ರಮ ಕೈಗೊಂಡಿದ್ದೇವೆ ಎಂದು ವೈದ್ಯ ಹೇಳಿದರು.

ಹುಬ್ಬಳ್ಳಿ: ಯುವಕನ ಹತ್ಯೆ; ಪೊಲೀಸರ ಮೇಲೆ ಹಲ್ಲೆ ನಡೆಸಿದ ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು
ಆರೋಪಿಗಳನ್ನು ಅಭಿಷೇಕ್, ವಿನೋದ್ ಮತ್ತು ಯಲ್ಲಪ್ಪ ಎಂದು ಗುರುತಿಸಲಾಗಿದೆ.

ಬೀದರ್ ಶೂಟೌಟ್-ದರೋಡೆ ಪ್ರಕರಣ: ಆರೋಪಿಗಳ ಗುರುತು ಪತ್ತೆ, ಶೀಘ್ರದಲ್ಲೇ ಬಂಧನ- ಸಚಿವ ಪರಮೇಶ್ವರ್
ದರೋಡೆಕೋರ ಇಬ್ಬರು ಆರೋಪಿಗಳ ಗುರುತನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ಪೊಲೀಸರು ಟ್ರ್ಯಾಕ್ ಮಾಡಿ ಹಿಂಬಾಲಿಸುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್ ಸೇರಿದಂತೆ ಇತರೆ ಪ್ರದೇಶಗಳಿಗ ಪೊಲೀಸರ ತಂಡ ತೆರಳಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.

ಬೀದರ್ ಶೂಟೌಟ್-ದರೋಡೆ ಪ್ರಕರಣ: ಎಸ್ಕೇಪ್ ಆಗಿದ್ದ ಖದೀಮರು ಹೈದರಾಬಾದ್‌ನಲ್ಲಿ ಅಂದರ್?
ಬೀದರ್‌ನಲ್ಲಿ ಬ್ಯಾಂಕ್ ಸಿಬ್ಬಂದಿ ಹತ್ಯೆ ಮಾಡಿ 93 ಲಕ್ಷ ರೂ. ಹಣದೊಂದಿಗೆ ದರೋಡೆಕೋರರು ಪರಾರಿಯಾಗಿದ್ದರು. ಬಳಿಕ ಬೀದರ್ ರೀತಿ ಹೈದ್ರಾಬಾದ್‌ನಲ್ಲೂ ಗುಂಡಿನ ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದರು.

