ಶೂಟೌಟ್ ಪ್ರಕರಣ

ರಿಕ್ಕಿ ರೈ ಶೂಟೌಟ್ ಪ್ರಕರಣ: ಮುತ್ತಪ್ಪ ರೈ ಎರಡನೇ ಪತ್ನಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್!
ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅನುರಾಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ಅಮೆರಿಕದಲ್ಲಿ ಮತ್ತೊಂದು ಶೂಟೌಟ್: ಹೈಸ್ಕೂಲ್ ಘಟಿಕೋತ್ಸವ ಸಮಾರಂಭ ವೇಳೆ ಗುಂಡಿನ ದಾಳಿಗೆ ಇಬ್ಬರು ಬಲಿ, ಐವರ ಸ್ಥಿತಿ ಗಂಭೀರ
ಅಮೆರಿಕದಲ್ಲಿ ಮತ್ತೊಂದು ಶೂಟೌಟ್ ಪ್ರಕರಣ ನಡೆದಿದೆ. ಇತ್ತೀಚೆಗೆ ಪ್ರೌಢಶಾಲೆಯ ಘಟಿಕೋತ್ಸವ ಸಮಾರಂಭ ಮುಕ್ತಾಯಗೊಂಡ ಡೌನ್‌ಟೌನ್ ಥಿಯೇಟರ್‌ನ ಹೊರಗೆ ನಿನ್ನೆ ಮಂಗಳವಾರ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದು ಇನ್ನು ಐವರ ಸ್ಥಿತಿ ಚಿಂತಾಜನಕವಾಗಿದೆ.

ಜಾರ್ಖಂಡ್: 2016ರ ಶೂಟೌಟ್ ಪ್ರಕರಣ- ಕಾಂಗ್ರೆಸ್ ಶಾಸಕಿ ಮಮತಾ ದೇವಿ ಸೇರಿ 12 ಮಂದಿಗೆ ಐದು ವರ್ಷಗಳ ಜೈಲು ಶಿಕ್ಷೆ
ಗೋಲಾ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಜಾರಿಬಾಗ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ರಾಮಗಢ ಕಾಂಗ್ರೆಸ್ ಶಾಸಕಿ ಮಮತಾ ದೇವಿಗೆ ಐಪಿಸಿ ಸೆಕ್ಷನ್ 307 ರಲ್ಲಿ 5 ವರ್ಷ ಜೈಲು ವಾಸ ಸೇರಿದಂತೆ 15 ಮಂದಿಗೆ ಶಿಕ್ಷೆಯನ್ನು ವಿಧಿಸಿದೆ.

ಶೂಟೌಟ್ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಶಾಸಕ ಎಸ್ ಆರ್ ವಿಶ್ವನಾಥ್
ರೌಡಿ ಶೀಟರ್ ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣಕ್ಕೂ ತಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಯಲಹಂಕ ಶಾಸಕ ಎಸ್ ಎರ್ ವಿಶ್ವನಾಥ್ ಹೇಳಿದ್ದಾರೆ.

ಬಂಡೆ ಸಾವು: ಗುಂಡು ಹಾರಿಸಿರುವುದು ರೌಡಿ ಮುನ್ನಾ
ಗುಲ್ಬರ್ಗ ಜಿಲ್ಲೆ ಶೂಟೌಟ್ ಪ್ರಕರಣದಲ್ಲಿ ಪಿಎಸ್‍ಐ ಮಲ್ಲಿಕಾರ್ಜುನ ಬಂಡೆ ಮೃತಪಟ್ಟಿದ್ದು ಪೊಲೀಸ್ ಪಿಸ್ತೂಲ್‍ನಿಂದಲೇ...

