ದೇಶ
ಜಮ್ಮು-ಕಾಶ್ಮೀರದಲ್ಲಿ ಅಮಿತ್ ಶಾ ಹೊಸ ಗುರಿ: ಭದ್ರತಾ ಪಡೆಗಳಿಗೆ ಖಡಕ್ ಸೂಚನೆ
ಕೇಂದ್ರ ಸರ್ಕಾರದ ನಿರಂತರ ಮತ್ತು ಸಂಘಟಿತ ಪ್ರಯತ್ನಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಿದ್ದು, ಶೂನ್ಯ ಒಳನುಸುಳುವಿಕೆಯನ್ನು ಗುರಿಯಾಗಿಟ್ಟುಕೊಂಡು ಭಯೋತ್ಪಾದನೆಯ ವಿರುದ್ಧದ ಹೋರಾಟ ಹೆಚ್ಚಿಸಬೇಕು.