ದೇಶಉತ್ತರ ಪ್ರದೇಶ: ವಿಧಾನ ಪರಿಷತ್ ಇತಿಹಾಸದಲ್ಲಿ ಇದೇ ಮೊದಲಿಗೆ ಕಾಂಗ್ರೆಸ್ ಸದಸ್ಯರ ಸಂಖ್ಯೆ ಶೂನ್ಯ!
ಕಳೆದ 135 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಪ್ರತಿನಿಧಿಗಳು ಇಲ್ಲದಂತಾಗಿದೆ. ಏಕೈಕ ಕಾಂಗ್ರೆಸ್ ಸದಸ್ಯರಾಗಿದ್ದ ದೀಪಕ್ ಸಿಂಗ್ ಅವರ ಅಧಿಕಾರ ಅವಧಿ ಮುಗಿದ ನಂತರ ಇಂದು ನಿವೃತ್ತರಾದರು.