ರಾಜ್ಯಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಲಸಿಕೆಗಳ ಶೂನ್ಯ ದಾಸ್ತಾನು: ಸರ್ಕಾರಕ್ಕೆ ಪತ್ರ ಬರೆದರೂ ಪ್ರತಿಕ್ರಿಯೆ ಇಲ್ಲ ಎಂದ 'ಫನಾ'
ಕೊರೋನಾ ಲಸಿಕೆಗಳ ಶೂನ್ಯ ದಾಸ್ತಾನು ಹಿನ್ನೆಲೆಯಲ್ಲಿ ಲಸಿಕೆ ಅಭಿಯಾನ ಪುನರಾರಂಭಿಸಲು ಖಾಸಗಿ ಆಸ್ಪತ್ರೆಗಳು ಮತ್ತಷ್ಟು ಕಾಲಾವಕಾಶ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.