ದೇಶಸುಮಾರು 51 ಲಕ್ಷ ಮನೆಗಳಿಗೆ ಶೂನ್ಯ ವಿದ್ಯುತ್ ಬಿಲ್: ಪಂಜಾಬ್ ಸಿಎಂ ಭಗವಂತ್ ಮಾನ್
ರಾಜ್ಯದಲ್ಲಿ ಸುಮಾರು 51 ಲಕ್ಷ ಕುಟುಂಬಗಳು ಶೂನ್ಯ ವಿದ್ಯುತ್ ಬಿಲ್ ಪಡೆಯಲಿವೆ ಮತ್ತು 300 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ಜುಲೈ 1 ರಿಂದ ಜಾರಿಗೆ ತರಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್...