ಬಾಲಿವುಡ್ನ ಜನಪ್ರಿಯ ನಟ ಸಲ್ಮಾನ್ ಖಾನ್ ಅವರ ಕಿರಿಯ ಸಹೋದರ ನಟ ಅರ್ಬಾಜ್ ಖಾನ್ ಮೇಕಪ್ ಆರ್ಟಿಸ್ಟ್ ಶುರಾ ಖಾನ್ ಅವರನ್ನು ವರಿಸಲಿದ್ದಾರೆ. ಡಿಸೆಂಬರ್ 24 ರಂದು ನಡೆಯಲಿದೆ.