ಶೃಂಗಸಭೆ

ಕ್ವಾಡ್ ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡುವ ಯೋಜನೆ ಕೈ ಬಿಟ್ಟ ಟ್ರಂಪ್: ನ್ಯೂಯಾರ್ಕ್ ಟೈಮ್ಸ್ ವರದಿ
ನವೆಂಬರ್‌ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಗೆ ಭಾರತ ಆಸ್ಟ್ರೇಲಿಯಾ, ಜಪಾನ್ ಮತ್ತು ಯುಎಸ್ ನಾಯಕರನ್ನು ಆತಿಥ್ಯ ವಹಿಸಲಿದೆ.

3 ದಶಕಗಳ ಬಳಿಕ ವೀರಶೈವ-ಲಿಂಗಾಯತರು ಮತ್ತೆ ಒಂದು: ಶಕ್ತಿ ಪ್ರದರ್ಶನಕ್ಕೆ ಮುಂದು!
ಬಾಳೆಹೊನ್ನೂರು, ಕೇದಾರ, ಉಜ್ಜಯಿನಿ, ರಂಭಾಪುರಿ ಮತ್ತು ಶ್ರೀಶೈಲ ಪೀಠಗಳ ಮುಖ್ಯಸ್ಥರು ಸಮಾವೇಶದಲ್ಲಿ ಒಗ್ಗೂಡಲಿದ್ದಾರೆ.

BRICS Summit: ಜಾಗತಿಕ ದಕ್ಷಿಣ ದ್ವಿಮುಖ ನೀತಿಗಳ ಬಲಿಪಶು, ನಿರ್ಧಾರ ತೆಗೆದುಕೊಳ್ಳುವ ಸಭೆಯಲ್ಲಿ ಸ್ಥಾನ ನಿರಾಕರಿಸಲಾಗಿದೆ- PM Modi
ಬ್ರಿಕ್ಸ್ ಶೃಂಗಸಭೆಯ ಭಾಷಣದಲ್ಲಿ, 20 ನೇ ಶತಮಾನದಲ್ಲಿ ರೂಪುಗೊಂಡ ಜಾಗತಿಕ ಸಂಸ್ಥೆಗಳಲ್ಲಿ ಮಾನವೀಯತೆಯ ಮೂರನೇ ಎರಡರಷ್ಟು ಜನರಿಗೆ ಸಾಕಷ್ಟು ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಮೋದಿ ಹೇಳಿದ್ದಾರೆ.

ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ: ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದ್ದು, ಈ ಅಸ್ಥಿರತೆಯ ಸ್ಥಿತಿ ಎಷ್ಟು ಕಾಲ ಇರುತ್ತದೆ ಎಂಬುದನ್ನು ಊಹಿಸುವುದು ಕಷ್ಟಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.

ಭಾರತವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸಲು ಬಯಸುತ್ತೇವೆ: ಎಸ್‌ಸಿಒ (SCO) ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಕೋವಿಡ್-19 ಸಾಂಕ್ರಾಮಿಕ ನಂತರ ಭಾರತ ದೇಶವನ್ನು ಉತ್ಪಾದನಾ ಕೇಂದ್ರವನ್ನಾಗಿ ಬದಲಾಯಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಜಾಗತಿಕ ಮಟ್ಟದಲ್ಲಿ ಪೂರೈಕೆ ಸರಪಳಿ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

2070ರ ವೇಳೆಗೆ ಜೀರೊ ಕಾರ್ಬನ್ ಎಮಿಷನ್: ಭಾರತದ ಘೋಷಣೆಯನ್ನು ಸ್ವಾಗತಿಸಿದ ಐಎಂಎಫ್
ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಭಾರತ ಕೈಗೊಳ್ಳುವ ಕ್ರಮಗಳು ಜಾಗತಿಕ ಮಟ್ಟದಲ್ಲಿ ಮಾಲಿನ್ಯ ನಿಯಂತ್ರಣ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ಐಎಂಎಫ್ ಅಧಿಕಾರಿ ಗೆರ್ರಿ ರೈಸ್ ಅಭಿಪ್ರಾಯಪಟ್ಟಿದ್ದಾರೆ.

ಮಹಾಬಲಿಪುರಂನಲ್ಲಿ 'ಡಾಮೊ' ನರೇಂದ್ರ ಮೋದಿ ಮತ್ತು ಕ್ಸಿಗೆ ಸಹಾಯ ಮಾಡ್ತಾರ?
1500 ವರ್ಷಗಳ ಹಿಂದೆ ಪಲ್ಲವ ರಾಜರು ಆಳ್ವಿಕೆ ಮಾಡಿದ್ದ ಮಹಾಬಲಿಪುರಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ನಡುವಣ ಎರಡನೇ ಅನೌಪಚಾರಿಕ ಶೃಂಗಸಭೆ ಇಂದು ಮತ್ತು ನಾಳೆ ನಡೆಯಲಿದೆ.

ಭಾರತ- ಚೀನಾ ಪರಸ್ಪರ ಅಪಾಯ ಒಡ್ಡುವುದಿಲ್ಲ: ಕ್ಸೀ ಜಿನ್ಪಿಂಗ್
ಭಾರತ-ಚೀನಾ ಪರಸ್ಪರ ಅಪಾಯ ಒಡ್ಡುವುದಿಲ್ಲ ಎಂದು ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಹೇಳಿದ್ದಾರೆ.

ಭಾರತ-ರಷ್ಯಾ ಶೃಂಗಸಭೆ ಇಂದು: ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಿವೆ ಉಭಯ ರಾಷ್ಟ್ರಗಳು
ಭಾರತ-ರಷ್ಯಾ ನಡುವಿನ 19ನೇ ವಾರ್ಷಿಕ ಶೃಂಗಸಭೆ ಶುಕ್ರವಾರ ಆರಂಭಗೊಳ್ಳಲಿದ್ದು, ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ...

