ಶೃಂಗೇರಿ ಅಂಚೆ ಮತಗಳ ಎಣಿಕೆ

3 ವರ್ಷಗಳ ಹೋರಾಟಕ್ಕೆ ಕೊನೆಗೂ ನ್ಯಾಯ ಸಿಕ್ಕಿದೆ, ನನಗೆ ಸ್ಪಷ್ಟ ಬಹುಮತ ಬಂದಿದೆ; ಚುನಾವಣಾ ಆಯೋಗ ಘೋಷಿಸಲಿ: ಡಿ.ಎನ್ ಜೀವರಾಜ್
2023 ಇವಿಎಂನಲ್ಲಿ ಗೆದ್ದರೂ 2026ರ ಅಂಚೆ ಮತದಾನದಲ್ಲಿ ಸೋಲು ಅನುಭವಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಇದೀಗ ಮರು ಎಣಿಕೆಯಲ್ಲಿ ಸೋಲು ಕಂಡಿದ್ದಾರೆ.

ಶೃಂಗೇರಿ ವಿಧಾನಸಭಾ ಕ್ಷೇತ್ರ: ಅಂಚೆ ಮತಗಳ ಮರು ಎಣಿಕೆಯಲ್ಲಿ ಮಹತ್ವದ ತಿರುವು; ಡಿ.ಎನ್ ಜೀವರಾಜ್ ಗೆ ಮುನ್ನಡೆ
ಇಂದು ಬೆಳಗ್ಗೆ ಎಲ್ಲ ಗೊಂದಲಗಳಿಗೆ ಮಹತ್ವದ ತಿರುವು ಸಿಕ್ಕಿದೆ. 2023ರ ಮೇ 13 ರಂದು ನಡೆದಿದ್ದ ಮತ ಎಣಿಕೆ ವೇಳೆ ಸಿಂಧು (Valid) ಎಂದು ಪರಿಗಣಿಸಲಾಗಿದ್ದ ಮತಗಳು, ಈಗಿನ ಮರು ಎಣಿಕೆ ವೇಳೆ ತಿರಸ್ಕೃತಗೊಂಡಿವೆ.

