ಭಕ್ತಿ-ಜ್ಯೋತಿಷ್ಯಗಣೇಶ ಚತುರ್ಥಿ: ಶೃಂಗೇರಿ ಶಾರದೆಯ ಸನ್ನಿಧಿಯಲ್ಲಿ 'ಮಹಾಗಣಪತಿ ವಾಕ್ಯಾರ್ಥ ಸಭೆ'ಯ ವೈಶಿಷ್ಟ್ಯ, ವಿಶೇಷತೆ...
ಶೃಂಗೇರಿ ಶಾರದಾ ಪೀಠದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಮಹಾವಾಕ್ಯಾರ್ಥ ಸಭೆ (ವಿದ್ವತ್ ಸಭೆ) ನಡೆಯಲಿದ್ದು, ಜಿಜ್ಞಾಸು, ವಿದ್ವಾಂಸರ ಪಾಲಿಗೆ ನಿಜಕ್ಕೂ ಇದು ಮಹತ್ವದ ಹಬ್ಬವೇ ಆಗಿದೆ.