ಶೆಟ್ಟಿಹಳ್ಳಿ

ನಾಲ್ಕು ವರ್ಷಗಳಾದರೂ ಇನ್ನೂ ಪೂರ್ಣಗೊಳ್ಳದ ಬಹುಮಹಡಿ ವಸತಿ ಯೋಜನೆ: 336 ಫ್ಲಾಟ್‌ಗಳ ನಿರ್ಮಾಣ ಅಪೂರ್ಣ!
ರಾಜ್ಯ

ನಾಲ್ಕು ವರ್ಷಗಳಾದರೂ ಇನ್ನೂ ಪೂರ್ಣಗೊಳ್ಳದ ಬಹುಮಹಡಿ ವಸತಿ ಯೋಜನೆ: 336 ಫ್ಲಾಟ್‌ಗಳ ನಿರ್ಮಾಣ ಅಪೂರ್ಣ!

336 'ಒನ್-ಬಿಎಚ್‌ಕೆ' (1-BHK) ಮನೆಗಳ ನಿರ್ಮಾಣ ಕಾರ್ಯ ಆರಂಭವಾಗಿ ಸುಮಾರು ನಾಲ್ಕು ವರ್ಷಗಳಾದರೂ ಇನ್ನೂ ಅಪೂರ್ಣವಾಗಿಯೇ ಉಳಿದಿದೆ.

ತುಮಕೂರು: ಶೆಟ್ಟಿಹಳ್ಳಿಯಲ್ಲಿ 'ಪಾದಚಾರಿ ಸಬ್ ವೇ' ಉದ್ಘಾಟಿಸಿದ ಕೇಂದ್ರ ಸಚಿವ ವಿ. ಸೋಮಣ್ಣ!
ರಾಜ್ಯ

ತುಮಕೂರು: ಶೆಟ್ಟಿಹಳ್ಳಿಯಲ್ಲಿ 'ಪಾದಚಾರಿ ಸಬ್ ವೇ' ಉದ್ಘಾಟಿಸಿದ ಕೇಂದ್ರ ಸಚಿವ ವಿ. ಸೋಮಣ್ಣ!

ತುಮಕೂರು–ದಾವಣಗೆರೆ ಮತ್ತು ತುಮಕೂರು–ರಾಯದುರ್ಗ ಹೊಸ ರೈಲು ಮಾರ್ಗಗಳಿಗಾಗಿ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದಿದೆ. ಚಿತ್ರದುರ್ಗ ಮತ್ತು ದಾವಣಗೆರೆ ನಡುವಿನ ರೈಲು ಸಂಚಾರವನ್ನು ಶೀಘ್ರದಲ್ಲೇ ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ವಿ. ಸೋಮಣ್ಣ ತಿಳಿಸಿದರು.

ಶಿವಮೊಗ್ಗ: ರಾಜ್ಯಕ್ಕೆ ಬೆಳಕು ನೀಡಲು ಜಮೀನು, ಮನೆಗಳನ್ನು ತ್ಯಾಗ ಮಾಡಿದ್ದ ಹಳ್ಳಿಗರಿಗೆ 60 ವರ್ಷಗಳ ಬಳಿಕ ವಿದ್ಯುತ್
ರಾಜ್ಯ

ಶಿವಮೊಗ್ಗ: ರಾಜ್ಯಕ್ಕೆ ಬೆಳಕು ನೀಡಲು ಜಮೀನು, ಮನೆಗಳನ್ನು ತ್ಯಾಗ ಮಾಡಿದ್ದ ಹಳ್ಳಿಗರಿಗೆ 60 ವರ್ಷಗಳ ಬಳಿಕ ವಿದ್ಯುತ್

ಶಿವಮೊಗ್ಗ ತಾಲ್ಲೂಕಿನ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಶೆಟ್ಟಿಹಳ್ಳಿ ಹಾಗೂ ಚಿತ್ರಶೆಟ್ಟಿಹಳ್ಳಿ ಗ್ರಾಮಗಳಿಗೆ ಹೈಕೋರ್ಟ್ ನಿರ್ದೇಶನದಂತೆ ಭೂಗತ ಕೇಬಲ್‌ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲು ಮೆಸ್ಕಾಂ ಮುಂದಾಗಿದೆ.