ದೇಶದೆಹಲಿಯ ಅಬಕಾರಿ ನೀತಿ ಹಗರಣದ ಮಾಸ್ಟರ್ ಮೈಂಡ್ ಮನೀಶ್ ಸಿಸೋಡಿಯಾ: ಬಿಜೆಪಿ ನಾಯಕ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷವನ್ನು (ಎಎಪಿ) ಬಿಜೆಪಿ ಭಾನುವಾರ ತರಾಟೆಗೆ ತೆಗೆದುಕೊಂಡಿದೆ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ 'ಆಪಾದಿತ ಹಗರಣದ ಮಾಸ್ಟರ್ ಮೈಂಡ್' ಎಂದು ಹೇಳಿದೆ.