ದೇಶ"ಹಿಂದೂಸ್ತಾನ ತುಂಡು-ತುಂಡಾಗುತ್ತದೆ" ಘೋಷಣೆ ಕೂಗಿದ್ದು ಹೊರಗಿನವರು..!
ಇಡೀ ದೇಶಾದ್ಯಂತ ತೀವ್ರ ಚರ್ಚೆಗೀಡಾಗುತ್ತಿರುವ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ದೇಶದ್ರೋಹ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇದೀಗ ಪ್ರಕರಣದಲ್ಲಿ ವಿಶ್ವವಿದ್ಯಾಲಯದ ಹೊರಗಿನವರ ಕೈವಾಡ ಕುರಿತು ಶಂಕೆವ್ಯಕ್ತವಾಗುತ್ತಿದೆ.