ರಾಜ್ಯ'ಅಪಾಯದಲ್ಲಿಲ್ಲದ' ರಾಷ್ಟ್ರಗಳಿಂದ ಬೆಂಗಳೂರಿಗೆ ಬರುವ ಶೇ. 2 ರಷ್ಟು ಪ್ರಯಾಣಿಕರಿಗೆ ಕೋವಿಡ್ ರ್ಯಾಂಡಮ್ ಟೆಸ್ಟ್
ಓಮಿಕ್ರಾನ್ ವೇರಿಯಂಟ್ ಭಯದ ನಂತರ ಹೊಸ ನಿಯಮಗಳಿಗೆ ಅನುಗುಣವಾಗಿ, 'ಅಪಾಯದಲ್ಲಿಲ್ಲದ' ದೇಶಗಳಿಂದ ಬೆಂಗಳೂರಿಗೆ ಬರುವ ಶೇಕಡಾ ಎರಡರಷ್ಟು ಪ್ರಯಾಣಿಕರು ಕೋವಿಡ್ ರ್ಯಾಂಡಮ್ ಟೆಸ್ಟ್ ಗೆ ಒಳಗಾಗುತ್ತಿದ್ದಾರೆ...