ಶೇ 4ರಷ್ಟು ಮೀಸಲಾತಿ ರದ್ದು

ಮುಸ್ಲಿಮರ ಮೀಸಲಾತಿ ರದ್ದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಮೀಸಲಾತಿ ರದ್ದುಗೊಳಿಸಿರುವುದರ ಸಂಬಂಧ ಪ್ರತಿಕ್ರಿಯೆ ನೀಡಲು ಕರ್ನಾಟಕ ಸರ್ಕಾರ ಸಮಯಾವಕಾಶ ಕೇಳಿದ್ದು, ಹೀಗಾಗಿ ಮೀಸಲಾತಿ ರದ್ದತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಏಪ್ರಿಲ್ 25ಕ್ಕೆ ಮುಂದೂಡಿದೆ.

ಮುಸ್ಲಿಮರ ಶೇ 4ರಷ್ಟು ಮೀಸಲಾತಿ ರದ್ದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿ ನೀಡಿದೆ.

