ದೇಶಕಾಂಗ್ರೆಸ್ ಪಕ್ಷದಲ್ಲಿ ಎಸ್ ಸಿ/ಎಸ್ ಟಿ, ಒಬಿಸಿ, ಮಹಿಳೆಯರಿಗೆ ಶೇ. 50 ರಷ್ಟು ಹುದ್ದೆಗಳು ಮೀಸಲು
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು, ಮಹಿಳೆಯರು, ಯುವಕರು ಮತ್ತು ಅಲ್ಪಸಂಖ್ಯಾತರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸಲು ಕಾಂಗ್ರೆಸ್ ತನ್ನ ಸಂವಿಧಾನವನ್ನು ತಿದ್ದುಪಡಿ ಮಾಡಿದೆ.