ವಿದೇಶಇರಾನ್ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳ ಮೇಲೆ ಶೇ. 50 ರಷ್ಟು ಸುಂಕ ವಿಧಿಸುತ್ತೇವೆ: ಟ್ರಂಪ್ ಹೊಸ ಬೆದರಿಕೆ
ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮದ ಮೂಲಕ ಟ್ರಂಪ್ ಈ ಹೊಸ ಬೆದರಿಕೆ ಹಾಕಿದ್ದು, ಈ ಕ್ರಮವು ತಕ್ಷಣವೇ ಜಾರಿಗೆ ಬರುತ್ತದೆ ಮತ್ತು ಯಾವುದೇ ವಿನಾಯಿತಿ ಇರುವುದಿಲ್ಲ" ಎಲ್ಲಾ ಸರಕುಗಳಿಗೆ" ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.