"2024-25ನೇ ಹಣಕಾಸು ವರ್ಷಕ್ಕೆ ಇಪಿಎಫ್ಒ ಮೇಲಿನ ಶೇ. 8.25 ರ ಬಡ್ಡಿದರ ಮುಂದುವರಿಸಲು ಕೇಂದ್ರ ಹಣಕಾಸು ಸಚಿವಾಲಯವು ಒಪ್ಪಿಗೆ ನೀಡಿದೆ.