ರಾಜ್ಯಸಾರಿಗೆ ನೌಕರರಿಗೆ ಶೇ 15ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ: ಸಚಿವ ಶ್ರೀರಾಮುಲು
ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಗುರುವಾರ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.