ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚುವರಿಯಾಗಿ ಶೇ. 2ರಷ್ಟು ಏರಿಕೆ ಮಾಡಲು ಬುಧವಾರ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.