ರಾಜ್ಯಕೊರೋನಾ ಎಫೆಕ್ಟ್: 1 ರಿಂದ 12ನೇ ತರಗತಿವರೆಗೆ ಶೇ. 30 ರಷ್ಟು ಪಠ್ಯ ಕಡಿತ
ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಯು ಟೂಬ್ನಲ್ಲಿ ಫ್ರಿ ರೆಕಾರ್ಡಿಂಗ್ ವಿಡೀಯೋ ತರಗತಿಗಳನ್ನು ಪ್ರಾರಂಭಿಸಿದೆ.