ಶೇ.40 ಕಮಿಷನ್

ಮಾಡೋದು ಅನಾಚಾರ ಮನೆ ಮುಂದೆ ಬೃಂದಾವನ: ಕಮಿಷನ್‌ ಆರೋಪಕ್ಕೆ ಬಿಜೆಪಿ ತಿರುಗೇಟು
ರಾಜಕೀಯ

ಮಾಡೋದು ಅನಾಚಾರ ಮನೆ ಮುಂದೆ ಬೃಂದಾವನ: ಕಮಿಷನ್‌ ಆರೋಪಕ್ಕೆ ಬಿಜೆಪಿ ತಿರುಗೇಟು

ಶೇ 40ರಷ್ಟು ಕಮಿಷನ್‌ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಮುಂದುವರಿದಿದೆ ಎಂಬ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಮಾಡಿರುವ ಆರೋಪವನ್ನು ಉಲ್ಲೇಖಿಸಿರುವ ಬಿಜೆಪಿ, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಶೇ.40 ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲೂ ಮುಂದುವರಿದಿದೆ: ಕೆಂಪಣ್ಣ ಆರೋಪ
ರಾಜ್ಯ

ಶೇ.40 ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲೂ ಮುಂದುವರಿದಿದೆ: ಕೆಂಪಣ್ಣ ಆರೋಪ

ಶೇ.40 ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿಯೂ ಮುಂದುವರಿದಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗುರುವಾರ ಆರೋಪ ಮಾಡಿದ್ದಾರೆ.

ನಾಗಮೋಹನ್ ದಾಸ್ ಸಮಿತಿಗೆ 6,000 ಪುಟಗಳ ದಾಖಲೆ ಸಲ್ಲಿಸಿದ ಕೆಂಪಣ್ಣ
ರಾಜ್ಯ

ನಾಗಮೋಹನ್ ದಾಸ್ ಸಮಿತಿಗೆ 6,000 ಪುಟಗಳ ದಾಖಲೆ ಸಲ್ಲಿಸಿದ ಕೆಂಪಣ್ಣ

ರಾಜ್ಯದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ ಗುತ್ತಿಗೆದಾರರ ಬಿಲ್ ಪಾವತಿಸಲು ಶೇ. 40 ರಷ್ಟು ಕಮಿಷನ್ ಆರೋಪದ ಬೇಡಿಕೆ ಪುಷ್ಟಿಕರಿಸಲು ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮತ್ತು ಸಂಘದ ಇತರ ಪದಾಧಿಕಾರಿಗಳು ಗುರುವಾರ ನ್ಯಾಯಮೂರ್ತಿ ನಾಗಮೋಹನ್ ನೇತೃತ್ವದ ಸಮಿತಿಗೆ 6,000 ಪುಟಗಳ ದಾಖಲೆಗಳನ್ನು ಸಲ್ಲಿಸಿದ್ದಾರೆ.

‘ಶೇ.40 ಕಮಿಷನ್’ ಹಗರಣ: ದೂರು, ದಾಖಲೆಗಳ ಸಲ್ಲಿಸುವಂತೆ ಸಾರ್ವಜನಿಕರಿಗೆ ಆಯೋಗ ಮನವಿ
ರಾಜ್ಯ

‘ಶೇ.40 ಕಮಿಷನ್’ ಹಗರಣ: ದೂರು, ದಾಖಲೆಗಳ ಸಲ್ಲಿಸುವಂತೆ ಸಾರ್ವಜನಿಕರಿಗೆ ಆಯೋಗ ಮನವಿ

ಗುತ್ತಿಗೆದಾರರ ಸಂಘ ಮಾಡಿರುವ ಶೇ.40 ರಷ್ಟು ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ನೇಮಿಸಿರುವ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗವು, ಹಗರಣ ಸಂಬಂಧ ದೂರು, ದಾಖಲೆಗಳಿದ್ದಲೆ ಸಲ್ಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದೆ.

ಕಾಮಗಾರಿಗಳಲ್ಲಿ ಶೇ.40 ಕಮಿಷನ್: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ; ತನಿಖೆಗೆ ಸರ್ಕಾರ ಸಿದ್ಧ ಎಂದ ಸಚಿವ ಈಶ್ವರಪ್ಪ
ರಾಜ್ಯ

ಕಾಮಗಾರಿಗಳಲ್ಲಿ ಶೇ.40 ಕಮಿಷನ್: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ; ತನಿಖೆಗೆ ಸರ್ಕಾರ ಸಿದ್ಧ ಎಂದ ಸಚಿವ ಈಶ್ವರಪ್ಪ

ರಾಜ್ಯ ಬಿಜೆಪಿ ಸರಕಾರ ಕಾಮಗಾರಿಗಳಲ್ಲಿ ಶೇಕಡ 40  ಕಮಿಷನ್ ಪಡೆಯುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್‌ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿದರು.