ಶೇ.40 ರಷ್ಟು ಕಮಿಷನ್

ಶೇ. 40ರಷ್ಟು ಕಮಿಷನ್: ಅಂತಿಮ ವರದಿಯಲ್ಲಿ ಹೆಚ್ಚಿನ ಸಾಕ್ಷ್ಯಧಾರ ಸಿಗುವ ಸಾಧ್ಯತೆ- ಡಾ. ಜಿ ಪರಮೇಶ್ವರ್
ಈ ಸಂಬಂಧ ರಚಿಸಲಾಗಿದ್ದ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ತನಿಖಾ ಆಯೋಗವು ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 20,000 ಪುಟಗಳ ವರದಿಯನ್ನು ಸಲ್ಲಿಸಿತ್ತು.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಕಮಿಷನ್ ಪಡೆದಿದ್ದರೆ ಬಿಜೆಪಿ ತನಿಖೆ ನಡೆಸಲಿ: ಜಿ.ಪರಮೇಶ್ವರ್
ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕಮಿಷನ್ ದಂಧೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಕಾಂಗ್ರೆಸ್ ಸಚಿವರ್ಯಾರೂ ಕಮೀಷನ್ ದಂಧೆಯಲ್ಲಿ ಭಾಗಿಯಾಗಿರಲಿಲ್ಲ .

