ರಾಜಕೀಯಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ವಿರುದ್ಧ ಬಿಜೆಪಿ ಹೋರಾಟಕ್ಕೆ ಬೆಂಬಲವಿಲ್ಲ: ಜೆಡಿಎಸ್
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿಯನ್ನು ಒದಗಿಸಿದ್ದಾರೆ. ಆದ್ದರಿಂದ, ಈ ಹೋರಾಟದಲ್ಲಿ ನಾವು ಬಿಜೆಪಿಯನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಮೂಲಗಳು ತಿಳಿಸಿವೆ