ರಾಜ್ಯಶೇ.50 ರಷ್ಟು ಕಾರ್ಮಿಕರನ್ನು ಬಳಸಿ ಗಾರ್ಮೆಂಟ್ಸ್ ತೆರೆಯಲು ಸರ್ಕಾರ ಅನುಮತಿ
ರಾಜ್ಯದಲ್ಲಿ ಕೊರೋನಾ ಲಾಕ್ಡೌನ್ ಘೋಷಣೆ ಹಿನ್ನೆಲೆಯಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿಗಳಿಗೆ ಹೇರಿದ್ದ ಸಂಪೂರ್ಣ ನಿರ್ಬಂಧವನ್ನು ರಾಜ್ಯ ಸರ್ಕಾರ ಬುಧವಾರ ಸಡಿಲಗೊಳಿಸಿದ್ದು, ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿದೆ.