ದೇಶದಯೆಯಲ್ಲ, ಅದು ನಿಮ್ಮ ಹಕ್ಕು: ನ್ಯಾಯಾಂಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಕೇಳುವಂತೆ ಸಿಜೆಐ ಎನ್.ವಿ ರಮಣ ಸಲಹೆ
ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕಲ್ಪಿಸಬೇಕಾದ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.