ಶೇಕಡಾ

ಜಾರ್ಖಾಂಡ್ ವಿಧಾನಸಭಾ ಚುನಾವಣೆ 2024: ಮೊದಲ ಹಂತದ ಮತದಾನ ಪ್ರಗತಿಯಲ್ಲಿ, ಈವರೆಗೂ ಶೇ.46.25ರಷ್ಟು ಮತದಾನ
ಒಟ್ಟು 81 ವಿಧಾನಸಭಾ ಕ್ಷೇತ್ರಗಳಿರುವ ರಾಜ್ಯದಲ್ಲಿ ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಉಳಿದ 38 ಕ್ಷೇತ್ರಗಳಿಗೆ ನ.20ರಂದು ಮತದಾನ ನಡೆಯಲಿದೆ.

ಲೋಕಸಭೆ ಚುನಾವಣೆ 4ನೇ ಹಂತ: ಮಧ್ಯಾಹ್ನ 3 ಗಂಟೆಯವರೆಗೆ ಶೇ.52.60ರಷ್ಟು ಮತದಾನ
ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಸೋಮವಾರ ಮಧ್ಯಾಹ್ನ 3 ಗಂಟೆಯವರೆಗೆ ಶೇ.52.60ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ರಾಜ್ಯ ವಿಧಾನಸಭೆ ಚುನಾವಣೆ 2023: ಈವರೆಗೆ ಶೇ.37.25ರಷ್ಟು ಮತದಾನ, ಉಡುಪಿಯಲ್ಲಿ ಅತಿಹೆಚ್ಚು!
ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನ 1 ಗಂಟೆವರೆಗೆ ಶೇ.37.25ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ.

3 ಮಹಾನಗರ ಪಾಲಿಕೆಗಳ ಚುನಾವಣೆ: ಕೋವಿಡ್ ಆತಂಕ, ಮತಪಟ್ಟಿಯಲ್ಲಿ ಹೆಸರು ನಾಪತ್ತೆ ಗೊಂದಲದಿಂದಾಗಿ ನೀರಸ ಮತದಾನ
ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಬೆಳಗಾವಿ ಮಹಾನಗರ ಪಾಲಿಕೆಗಳ ಚುನಾವಣಾ ಮತದಾನ ಶುಕ್ರವಾರ ನಡೆದಿದ್ದು, ಕೋವಿಡ್ ಸಾಂಕ್ರಾಮಿಕ ರೋಗ ಹಾಗೂ ಕೆಲವೆಡೆ ಮತಪಟ್ಟಿಯಲ್ಲಿ ಹೆಸರು ನಾಪತ್ತೆಯಾದ ಘಟನೆಗಳಿಂದ ಗೊಂದಲ ಸೃಷ್ಟಿಯಾಗಿ ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಬಿಹಾರ ವಿಧಾನಸಭಾ ಚುನಾವಣೆ: ಮೊದಲ ಹಂತದ ಮತದಾನ ಪ್ರಗತಿಯಲ್ಲಿ; ಈವರೆಗೂ ಶೇ.18.31ರಷ್ಟು ಮತದಾನ
ಬಿಹಾರ ರಾಜ್ಯ ವಿದಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಬುಧವಾರ ಬೆಳಿಗ್ಗೆಯಿಂದಲೇ ಆರಂಭವಾಗಿದ್ದು, ಈ ವರೆಗೂ ಶೇ.18.31ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

