ಶೇಕಡಾವಾರು ಮತದಾನ ಪ್ರಮಾಣ

ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಮತದಾನ ಹೆಚ್ಚಳ: ಅಭ್ಯರ್ಥಿಗಳ ಮಧ್ಯೆ ತೀವ್ರ ಪೈಪೋಟಿ ನಿರೀಕ್ಷೆ
ರಾಜಕೀಯ

ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಮತದಾನ ಹೆಚ್ಚಳ: ಅಭ್ಯರ್ಥಿಗಳ ಮಧ್ಯೆ ತೀವ್ರ ಪೈಪೋಟಿ ನಿರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಲ್ಲವ ಅಂಶ, ಸೌಜನ್ಯಾ ಹತ್ಯೆ ಪ್ರಕರಣದಿಂದಾಗಿ ಮತದಾನದಲ್ಲಿ ಮತದಾರರಿಂದ ಹೆಚ್ಚಿನ ಪ್ರಮಾಣದಲ್ಲಿ ನೋಟಾ ಅಭಿಯಾನ, ಎಸ್‌ಡಿಪಿಐ ಸ್ಪರ್ಧೆಯಲ್ಲಿ ಇಲ್ಲದಿರುವುದು ಮತ್ತು ಸ್ಥಳೀಯ ಬಿಜೆಪಿ ಘಟಕಗಳಲ್ಲಿನ ಅಸಮಾಧಾನವು ಗೆಲುವಿನ ಅಂತರವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಎಂದು ಬಿಜೆಪಿ ನಾಯಕರೇ ಭಾವಿಸಿದ್ದಾರೆ.

ಲೋಕಸಭೆ ಚುನಾವಣೆ-2024ರ ಎರಡನೇ ಹಂತ: ದೇಶದ 88 ಕ್ಷೇತ್ರಗಳಲ್ಲಿ ಬೆಳಗ್ಗೆ 11 ಗಂಟೆ ವೇಳೆಗೆ ಶೇ36ರಷ್ಟು ಮತದಾನ
ದೇಶ

ಲೋಕಸಭೆ ಚುನಾವಣೆ-2024ರ ಎರಡನೇ ಹಂತ: ದೇಶದ 88 ಕ್ಷೇತ್ರಗಳಲ್ಲಿ ಬೆಳಗ್ಗೆ 11 ಗಂಟೆ ವೇಳೆಗೆ ಶೇ36ರಷ್ಟು ಮತದಾನ

ಕರ್ನಾಟಕದಲ್ಲಿ ಬೆಳಗ್ಗೆ 11 ಗಂಟೆಯ ಹೊತ್ತಿಗೆ ಒಟ್ಟಾರೆ ಶೇಕಡಾ 22.34 ರಷ್ಟು ಮತದಾನವಾಗಿದ್ದು, ಮತಗಟ್ಟೆಗಳಲ್ಲಿ ಉದ್ದನೆಯ ಸರತಿ ಸಾಲುಗಳು ಕಂಡುಬಂದಿವೆ.

ಉಪಚುನಾವಣೆ ಮತದಾನ Live: ಬೆಳಿಗ್ಗೆ 9 ಗಂಟೆ ವರೆಗಿನ ಮತದಾನದ ವಿವರ ಹೀಗಿದೆ
LIVE

ಉಪಚುನಾವಣೆ ಮತದಾನ Live: ಬೆಳಿಗ್ಗೆ 9 ಗಂಟೆ ವರೆಗಿನ ಮತದಾನದ ವಿವರ ಹೀಗಿದೆ

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಗತಿಯಲ್ಲಿದ್ದು, ಮತದಾರರು ನೀರಸ ಪ್ರತಿಕ್ರಿಯೆ ತೋರಿರುವಂತಿದೆ.