ದೇಶಜುಬೀನ್ ಗರ್ಗ್ ಸಾವು ಪ್ರಕರಣಕ್ಕೆ 'ಬಿಗ್ ಟ್ವಿಸ್ಟ್': ಸ್ಪೋಟಕ ಮಾಹಿತಿ ಹೊರಹಾಕಿದ Bandmate ಶೇಖರ್ ಜ್ಯೋತಿ ಗೋ ಸ್ವಾಮಿ!
ಸಿಂಗಾಪುರದಲ್ಲಿ ಅವರ ಮ್ಯಾನೇಜರ್ ಸಿದ್ಧಾರ್ಥ್ ಶರ್ಮಾ ಮತ್ತು ಕಾರ್ಯಕ್ರಮ ಆಯೋಜಕ ಶ್ಯಾಮಕಾನು ಮಹಂತ ಅವರು ಗರ್ಗ್ ಅವರಿಗೆ ವಿಷ ನೀಡಿದ್ದಾರೆ ಎಂದು ಬಂಧಿತ ಆರೋಪಿ ಪೊಲೀಸರಿಗೆ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.