ದೇಶ'ಮಹಿಳೆಯರು ಚಿನ್ನವಿದ್ದಂತೆ, ಪೆಟ್ಟಿಗೆಯೊಳಗಿಟ್ಟು ಜೋಪಾನ ಮಾಡಿ'; ಮನೆಯಿಂದ ಹೊರಗೆ ಕಾಲಿಡಲು ಬಿಟ್ಟರೆ 'ಭಾರಿ ವಿನಾಶ' ಎಂದ ಕೇರಳದ ಧರ್ಮಗುರು!
'ಮಹಿಳೆಯರು ತಮ್ಮ ಮನೆಗಳಿಗಷ್ಟೇ ಸೀಮಿತವಾಗಿರಬೇಕು. ಅವರು ಸಾರ್ವಜನಿಕ ರಂಗಕ್ಕೆ ಪ್ರವೇಶಿಸಬಾರದು. ಪವಿತ್ರ ಕುರಾನ್ ಹೀಗೆಯೇ ಹೇಳುತ್ತದೆ. ಮಹಿಳೆಯರನ್ನು ಕೀಳಾಗಿ ಕಾಣುವುದು ಇದರ ಉದ್ದೇಶವಲ್ಲ' ಎಂದು ಕಾಂತಾಪುರಂ ಹೇಳಿದರು.