ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜಾತ್ರೆಯ ವೇಳೆ ನಾಗಸ್ವರ ಸೇವೆ ನೀಡುತ್ತಿದ್ದ ಉಡುಪಿ ಜಿಲ್ಲೆಯ ಕಾಪುವಿನ ಶೇಖ್ ಜಲೀಲ್ ಸಾಹೇಬ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.