ವಿದೇಶ'ನಾನು ಹಫೀಜ್ ಸಯೀದ್ನ ಗುಲಾಮ'; ಪಾಕಿಸ್ತಾನದ ಕಡೆಗೆ ನೋಡಿದರೆ ಸಾಕು ನಿಮ್ಮ ದೇಶ ನಾಶ: ಭಾರತಕ್ಕೆ ಪಾಕ್ ಮಾಜಿ ಸಚಿವ ಬೆದರಿಕೆ!
ರಶೀದ್ 2020 ರಿಂದ 2022ರವರೆಗೆ ಪಾಕಿಸ್ತಾನದ ಆಂತರಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ.