ದೇಶಟಿಎಂಸಿ ನಾಯಕ ಶಾಜಹಾನ್ ಶೇಖ್ ಬಂಧನಕ್ಕೆ ತಡೆ ಇಲ್ಲ, ಪೊಲೀಸರು ಬಂಧಿಸಬಹುದು: ಸಂದೇಶ್ಖಾಲಿ ವಿವಾದಕ್ಕೆ ಕಲ್ಕತ್ತಾ ಹೈಕೋರ್ಟ್
ಸಂದೇಶ್ಖಾಲಿಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆಯ ಆರೋಪ ಹೊತ್ತಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶೇಖ್ ಶಾಜಹಾನ್ ಬಂಧನಕ್ಕೆ ಯಾವುದೇ ತಡೆ ಇಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ.