ವಾಣಿಜ್ಯವಿಜ್ಞಾನ, ವ್ಯಾಪಾರ, ಉದ್ಯಮಶೀಲತೆ, ಶೈಕ್ಷಣಿಕ ವಲಯಗಳ ಸಮನ್ವಯತೆಗೆ ಒತ್ತು: ನಿರ್ಮಲಾ ಸೀತಾರಾಮನ್
ಜೈವಿಕ ವಿಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಹೆಚ್ಚಿನ ಸಾಧನೆ ಮಾಡುವ ದಿಸೆಯಲ್ಲಿ ರಾಜ್ಯಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.