ರಾಜ್ಯಪರ್ಯಾಯ ಶಿಕ್ಷಣ ವಿಧಾನದತ್ತ ಶಿಕ್ಷಣ ಇಲಾಖೆ ದೃಷ್ಟಿ: 3 ಶೈಕ್ಷಣಿಕ ವಾಹಿನಿ ತೆರೆಯಲು ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
ಕೊರೋನಾ ಶಿಕ್ಷಣ ವಲಯದ ಮೇಲೆ ಭಾರೀ ಪರಿಣಾಮ ಬೀರಿದ್ದು, ಈ ಹಿನ್ನೆಲೆಯಲ್ಲಿ ಪರ್ಯಾಯ ಶಿಕ್ಷಣ ವಿಧಾನದತ್ತ ಮುಖ ಮಾಡಿರುವ ಶಿಕ್ಷಣ ಇಲಾಖೆ 3 ಶೈಕ್ಷಣಿಕ ವಾಹಿನಿಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮತಿಯನ್ನು ಕೋರಿದೆ.