ರಾಜ್ಯಪ್ರಥಮ ವರ್ಷದ ಯುಜಿ ಮತ್ತು ಪಿಜಿ ತರಗತಿಗಳಿಗೆ ಯುಜಿಸಿ ಶೈಕ್ಷಣಿಕ ಮಾರ್ಗಸೂಚಿ ಪ್ರಕಟ
ಸಾಂಕ್ರಾಮಿಕ ರೋಗದ ದೃಷ್ಟಿಯಿಂದ 2020-21ರ ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ಪದವಿಪೂರ್ವ (ಯುಜಿ) ಮತ್ತು ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೇಳಾಪಟ್ಟಿ ಮಾರ್ಗಸೂಚಿಗಳನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸೋಮವಾರ ಅನುಮೋದಿಸಿದೆ.