ದೇಶಉಮೇಶ್ ಪಾಲ್ ಹತ್ಯೆ: ಶೈಸ್ತಾ ಪರ್ವೀನ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ
ಹತ್ಯೆಗೀಡಾದ ದರೋಡೆಕೋರ ಅತೀಕ್ ಅಹ್ಮದ್ ಅವರ ಪತ್ನಿ ಶೈಸ್ತಾ ಪರ್ವೀನ್ ಮತ್ತು ಅವರ ಆಪ್ತ ಸಹಾಯಕರಾದ ಗುಡ್ಡು ಮುಸ್ಲಿಂ ಮತ್ತು ಸಬೀರ್ ವಿರುದ್ಧ ಪ್ರಯಾಗರಾಜ್ ಪೊಲೀಸರು ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.