ಶೊಯೆಬ್ ಅಖ್ತರ್

Champions Trophy 2025: ''ಮೊದಲಿನಿಂದಲೂ ನೀನು ಫ್ರಾಡೇ..''; Babar Azam ವಿರುದ್ಧ Shoaib Akhtar ವಾಗ್ದಾಳಿ; ಕೊಹ್ಲಿ ಉದಾಹರಣೆ...
ಪಾಕಿಸ್ತಾನ ಸತತ ಮೂರು ವರ್ಷಗಳ ಕಾಲ ಕಷ್ಟ ಪಟ್ಟು ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ತನ್ನ ದೇಶದಲ್ಲಿ ಅದಾವ ಪುರುಷಾರ್ಥಕ್ಕೆ ಆಯೋಜಿಸಿತೋ ತಿಳಿಯುತ್ತಿಲ್ಲ.

ಶೋಯೆಬ್ ಅಖ್ತರ್ ವಿರುದ್ಧ ಪಿಟಿವಿ ಮಾನನಷ್ಟ ಮೊಕದ್ದಮೆ: 100 ಮಿಲಿಯನ್ ರೂ. ಪರಿಹಾರಕ್ಕೆ ಪಟ್ಟು!
ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಹಾಗೂ ಅಲ್ಲಿನ ಟಿವಿ ಚಾನೆಲ್ ಮಧ್ಯೆ ಜಟಾಪಟಿ ತೀವ್ರಗೊಂಡಿದ್ದು, ಅಖ್ತರ್ ವಿರುದ್ಧ ಪಿಟಿವಿ ಮಾನನಷ್ಟ ಮೊಕದ್ದಮೆ ಹೂಡಿ 100 ಮಿಲಿಯನ್ ರೂ. ಪರಿಹಾರಕ್ಕೆ ಪಟ್ಟು ಹಿಡಿದಿದೆ.

ಲೈವ್ ನಲ್ಲೇ ಗೆಟ್ ಔಟ್ ಎಂದ ನಿರೂಪಕ, ಮೈಕ್ ಕಿತ್ತೆಸೆದು ಸ್ಟುಡಿಯೊದಿಂದ ಹೊರನಡೆದ ಶೊಯೆಬ್ ಅಖ್ತರ್..!!
ಲೈವ್ ನಲ್ಲೇ ಗೆಟ್ ಔಟ್ ಎಂದ ನಿರೂಪಕನ ವಿರುದ್ಧ ಪಾಕಿಸ್ತಾನದ ಮಾಜಿ ವೇಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದನ್ನೂ ತಾವು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ.

ನಾಲ್ಕು ದಿನಗಳ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಒಪ್ಪಿಗೆ ನೀಡಲ್ಲ: ಅಖ್ತರ್
ಮುಂಬರುವ 2023 ರಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಿ ನಾಲ್ಕು ದಿನಗಳ ಟೆಸ್ಟ್ ಪಂದ್ಯ ಅಳವಡಿಸುವ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಯೋಜನೆಯನ್ನು ಪಾಕಿಸ್ತಾನ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್ ವಿರೋಧಿಸಿದ್ದಾರೆ

ನನ್ನ ಹೇಳಿಕೆಯನ್ನು ಸಂದರ್ಭಾತೀತವಾಗಿ ಬಳಸಲಾಗಿದೆ- ಶೊಯೆಬ್ ಅಖ್ತರ್
ಪಾಕಿಸ್ತಾನ ತಂಡದ ಮಾಜಿ ಲೆಗ್ ಸ್ಪಿನ್ನರ್ ದನೀಶ ಕನೇರಿಯಾ ಅವರು ಹಿಂದೂ ಧರ್ಮ ಎಂಬ ಕಾರಣಕ್ಕೆೆ ಅವರನ್ನು ಕೆಲ ಆಟಗಾರರು ತಾರತಮ್ಯ ಮಾಡಿದ್ದರು ಎಂದು ಆರೋಪ ಮಾಡಿದ್ದ ಮಾಜಿ ವೇಗಿ ಶೊಯೆಬ್ ಅಖ್ತರ್ ಸ್ಪಷ್ಟನೆ ನೀಡಲು ಮುಂದಾಗಿದ್ದು, ನನ್ನ ಹೇಳಿಕೆಯನ್ನು ಸಂದರ್ಭಾತೀತವಾಗಿ ಬಳಸಲಾಗಿದೆ ಎಂದು ದೂರಿದ್ದಾರೆ.

ಹಿಂದೂ ತಿರಸ್ಕಾರ: ಅಕ್ತರ್ ಹೇಳಿಕೆ ಸತ್ಯ, ಅವ್ಯವಸ್ಥೆಯಿಂದ ಹೊರಬರಲು ಸಹಾಯ ಅಗತ್ಯವಿದೆ: ದನೀಶ್ ಕನೇರಿಯಾ
ಕ್ರಿಕೆಟ್ ದಿನಗಳಲ್ಲಿ ಹಿಂದೂ ಎಂಬ ಕಾರಣಕ್ಕೆ ನಾನು ಸಾಕಷ್ಟು ತಾರತಮ್ಯಕ್ಕೆ ಒಳಗಾಗಿದ್ದೆ ಎಂದು ಪಾಕಿಸ್ತಾನ ತಂಡದ ಮಾಜಿ ವೇಗಿ ಶೊಯೆಬ್ ಅಕ್ತರ್ ಹೇಳಿರುವುದು ಸತ್ಯ. ಆದಾಗ್ಯೂ ಈ ವಿಷಯವನ್ನು ರಾಜಕೀಯಗೊಳಿಸಬೇಡಿ ಎಂದು ಮಾಜಿ ಲೆಗ್ ಸ್ಪಿನ್ನರ್ ದನೀಶ್ ಕನೇರಿಯಾ ಜನರಿಗೆ ಕೋರಿದ್ದಾರೆ.

ಟಿ-20 ವಿಶ್ವಕಪ್ ಗೆಲ್ಲುವ ಅವಕಾಶ ಭಾರತಕ್ಕಿದೆ- ಅಖ್ತರ್
ಮುಂದಿನ ವರ್ಷದ ಟಿ-20 ವಿಶ್ವಕಪ್ ಗೆಲ್ಲಲು ಭಾರತಕ್ಕೆ ಅತ್ಯುತ್ತಮ ಅವಕಾಶವಿದೆ ಎಂದು ಪಾಕಿಸ್ತಾನ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್, ಭವಿಷ್ಯ ನುಡಿದಿದ್ದಾರೆ.

ನಗುತ್ತಿದ್ದ ಆರ್ಚರ್ ವಿರುದ್ಧ ಅಖ್ತರ್ ಕಿಡಿ, 'ರಾವಲ್ಪಿಂಡಿ ಎಕ್ಸ್‌ಪ್ರೆಸ್' ಕಾಲೆಳೆದ ಯುವರಾಜ್!
ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಬೌಲಿಂಗ್ ನಲ್ಲಿ ಗಾಯಗೊಂಡ ಸ್ಟೀವನ್ ಸ್ಮಿತ್ ಕುಸಿದು ಬಿದ್ದಿದ್ದು ಈ ವೇಳೆ ಸೌಜನ್ಯಕ್ಕೂ ಆರ್ಚರ್ ಮಾತಾಡಿಸಲಿಲ್ಲ ಎಂದು ಶೊಯೆಬ್ ಅಖ್ತರ್ ಕಿಡಿಕಾರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಯುವರಾಜ್ ಸಿಂಗ್...

2003 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ಸೋಲಿನ ರಹಸ್ಯ ಬಿಚ್ಚಿಟ್ಟ ಶೊಯೆಬ್ ಅಖ್ತರ್
ಕಳೆದ 2003 ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಆರು ವಿಕೆಟ್‌ಗಳಿಂದ ಸೋಲು ಅನುಭವಿಸಿದ್ದ ರಹಸ್ಯ ದುಃಖವೊಂದನ್ನು ಮಾಜಿ ವೇಗಿ ಶೊಯೆಬ್ ಅಖ್ತರ್ ಬಹಿರಂಗಪಡಿಸಿದ್ದಾರೆ.

