ದೇಶಜಮ್ಮು-ಕಾಶ್ಮೀರ: ಗಡಿಯಲ್ಲಿ ಶಸ್ತ್ರಸಜ್ಜಿತ ನಸುಳುಕೋರರು, ಸೇನೆಯಿಂದ ಶೋಧ ಕಾರ್ಯಾಚರಣೆ ಆರಂಭ
5 ಆಗಸ್ಟ್ 2019 ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತೀಯ ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದು. ವಿಶೇಷ ಸ್ಥಾನಮಾನ ರದ್ದುಗೊಂಡು ಇಂದಿಗೆ 5 ವರ್ಷ ಕಳೆದಿದೆ.