ಶೋಧ

ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ: 4 ಕಡೆ ಅಧಿಕಾರಿಗಳಿಂದ ಶೋಧ
ರಾಜ್ಯ

ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ: 4 ಕಡೆ ಅಧಿಕಾರಿಗಳಿಂದ ಶೋಧ

ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದೆ.

ಶೋಧ ಕನ್ನಡ ಚಿತ್ರದ ಟ್ರೈಲರ್
ವಿಡಿಯೋ

ಶೋಧ ಕನ್ನಡ ಚಿತ್ರದ ಟ್ರೈಲರ್

ಉದ್ಯೋಗಕ್ಕಾಗಿ ಭೂ ಹಗರಣ: ವಿವಿಧ ರಾಜ್ಯಗಳ 9 ಕಡೆಗಳಲ್ಲಿ ಸಿಬಿಐ ಶೋಧ
ದೇಶ

ಉದ್ಯೋಗಕ್ಕಾಗಿ ಭೂ ಹಗರಣ: ವಿವಿಧ ರಾಜ್ಯಗಳ 9 ಕಡೆಗಳಲ್ಲಿ ಸಿಬಿಐ ಶೋಧ

ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಆರ್ ಜೆಡಿ ಶಾಸಕರಾದ ಕಿರಣ್ ದೇವಿ ಮತ್ತು ರಾಜ್ಯಸಭಾ ಸದಸ್ಯ ಪ್ರೇಮ್ ಚಂದ್ ಅವರಿಗೆ ಸೇರಿದ ವಿವಿಧ ರಾಜ್ಯಗಳ 9 ಕಡೆಗಳಲ್ಲಿರುವ ಕಚೇರಿಗಳು, ಕಟ್ಟಡಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಣರಾಜ್ಯೋತ್ಸವ ಹಿನ್ನೆಲೆ, ರಾಷ್ಟ್ರ ರಾಜಧಾನಿಯಲ್ಲಿ ನಾಲ್ವರು ಶಂಕಿತ ಉಗ್ರರಿಗಾಗಿ ತೀವ್ರ ಶೋಧ
ದೇಶ

ಗಣರಾಜ್ಯೋತ್ಸವ ಹಿನ್ನೆಲೆ, ರಾಷ್ಟ್ರ ರಾಜಧಾನಿಯಲ್ಲಿ ನಾಲ್ವರು ಶಂಕಿತ ಉಗ್ರರಿಗಾಗಿ ತೀವ್ರ ಶೋಧ

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಇತರ ನಾಲ್ವರು ಉಗ್ರರಿಗಾಗಿ ದೆಹಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಮೂಲಗಳು ಮಂಗಳವಾರ ಹೇಳಿವೆ. ಕಳೆದ ವಾರ ಜಹಂಗೀರ್ ಪುರಿ ಪ್ರದೇಶದಲ್ಲಿ ಇಬ್ಬರು  ಶಂಕಿತರನ್ನು ಬಂಧಿಸಲಾಗಿತ್ತು.

ಜಮ್ಮು-ಕಾಶ್ಮೀರ: ಶಂಕಿತ ಡ್ರೋನ್ ಹಾರಾಟ, ತೀವ್ರ ಶೋಧ ಕಾರ್ಯಾಚರಣೆ
ದೇಶ

ಜಮ್ಮು-ಕಾಶ್ಮೀರ: ಶಂಕಿತ ಡ್ರೋನ್ ಹಾರಾಟ, ತೀವ್ರ ಶೋಧ ಕಾರ್ಯಾಚರಣೆ

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿನ  ಅನೇಕ ಗ್ರಾಮಗಳಲ್ಲಿ ಶಂಕಿತ ಡ್ರೋನ್ ಹಾರಾಟದ ಮಾಹಿತಿ ತಿಳಿದುಬಂದ ನಂತರ ಪೊಲೀಸರು ಹಾಗೂ ಸಿಆರ್ ಪಿಎಫ್ ನಿಂದ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಬಂಧಿತ ಎಲ್ಇಟಿ ಉಗ್ರರ ಹೈದರಾಬಾದ್ ನಿವಾಸದಲ್ಲಿ ಎನ್ ಐಎ ಶೋಧ
ದೇಶ

ಬಂಧಿತ ಎಲ್ಇಟಿ ಉಗ್ರರ ಹೈದರಾಬಾದ್ ನಿವಾಸದಲ್ಲಿ ಎನ್ ಐಎ ಶೋಧ

ರೈಲು ನಿಲ್ದಾಣದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಇಬ್ಬರು ಲಷ್ಕರ್ -ಇ- ತೊಯ್ಬಾ ಸಂಘಟನೆಯ ಉಗ್ರರ ನಿವಾಸದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಶೋಧ ನಡೆಸಿದ್ದು, ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಏಜೆನ್ಸಿಯ ವಕ್ತಾರರು ಗುರುವಾರ ತಿಳಿಸಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ: ಆದಿತ್ಯ ಆಳ್ವಗಾಗಿ ಪೊಲೀಸರ ಶೋಧ
ರಾಜ್ಯ

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ: ಆದಿತ್ಯ ಆಳ್ವಗಾಗಿ ಪೊಲೀಸರ ಶೋಧ

ಮಾಜಿ ಸಚಿವ ದಿವಂಗತ ಜೀವರಾಜ್ ಆಳ್ವ ಹಾಗೂ ನೃತ್ಯಗಾರ್ತಿ ನಂದಿನಿ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಈ ಪ್ರಕರಣದಲ್ಲಿ ಆರನೇ ಆರೋಪಿಯಾಗಿದ್ದಾರೆ.

ಐಎಂಎ ಮಾಲೀಕನ ಪತ್ತೆಗೆ ಮುಂದುವರಿದ ಪೊಲೀಸರ ಶೋಧ:  ಐಎಂಎ ಮೊಬೈಲ್ ಆ್ಯಪ್ ಸ್ಥಗಿತ!
ರಾಜ್ಯ

ಐಎಂಎ ಮಾಲೀಕನ ಪತ್ತೆಗೆ ಮುಂದುವರಿದ ಪೊಲೀಸರ ಶೋಧ: ಐಎಂಎ ಮೊಬೈಲ್ ಆ್ಯಪ್ ಸ್ಥಗಿತ!

ಪ್ರತಿಷ್ಠಿತ ಐಎಂಎ ಜ್ಯುವೆಲ್ಲರ್ಸ್ ಮಾಲೀಕ ಮುಹಮ್ಮದ್ ಮನ್ಸೂರ್ ಖಾನ್ ನಾಪತ್ತೆ ಪ್ರಕರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೊಲೀಸರು, ಖಾನ್ ಅವರ ಪತ್ತೆಗೆ .,..

ಇನ್ನೂ ಪತ್ತೆಯಾಗದ ಬಳ್ಳಾರಿ 'ಗಣಿಧಣಿ' ಜನಾರ್ದನ ರೆಡ್ಡಿ: ಮುಂದುವರಿದ ಪೊಲೀಸರ ಶೋಧ
ರಾಜ್ಯ

ಇನ್ನೂ ಪತ್ತೆಯಾಗದ ಬಳ್ಳಾರಿ 'ಗಣಿಧಣಿ' ಜನಾರ್ದನ ರೆಡ್ಡಿ: ಮುಂದುವರಿದ ಪೊಲೀಸರ ಶೋಧ

ಚಲಾವಣೆ ರದ್ದಾದ ನೋಟುಗಳ ಅಕ್ರಮ ವರ್ಗಾವಣೆ ಹಾಗೂ 57 ಕೆಜಿ ಚಿನ್ನದ ಗಟ್ಟಿ ಡೀಲ್ ಪ್ರಕರಣಕ್ಕೆ...