ದೇಶಶಿರೂರು ಭೂ ಕುಸಿತ: ಕಾಣೆಯಾದವರ ಪತ್ತೆಗೆ ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಹುಡುಕಿ- ಕೇರಳ ಸಚಿವ ಒತ್ತಾಯ
'ಯಾರನ್ನೂ ದೂಷಿಸಲು ಅಥವಾ ಅನಗತ್ಯ ವಿವಾದದಲ್ಲಿ ತೊಡಗಲು ಬಯಸುವುದಿಲ್ಲ. ನಮ್ಮನ್ನು ಸಂಪರ್ಕಿಸದೆ ಶೋಧ ಕಾರ್ಯ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ. ಕೇರಳ ಸರ್ಕಾರ ಸಾಂವಿಧಾನಿಕವಾಗಿ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ'