ಶೋಧ ಕಾರ್ಯಾಚರಣೆ

ಸಿಎಂ ಡಿಕೆಶಿ ನಿರ್ದೇಶನದ ಬೆನ್ನಲ್ಲೇ ರಾಜ್ಯಾದ್ಯಂತ 16,951 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ: 800 ಬಾಲ ಕಾರ್ಮಿಕರ ರಕ್ಷಣೆ!
ರಾಜ್ಯ

ಸಿಎಂ ಡಿಕೆಶಿ ನಿರ್ದೇಶನದ ಬೆನ್ನಲ್ಲೇ ರಾಜ್ಯಾದ್ಯಂತ 16,951 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ: 800 ಬಾಲ ಕಾರ್ಮಿಕರ ರಕ್ಷಣೆ!

ನಗರ ಪೊಲೀಸರು 503 ಬಾಲ ಕಾರ್ಮಿಕರನ್ನು ರಕ್ಷಿಸುವ ಮೂಲಕ ಬೆಂಗಳೂರು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳ ಯುವತಿ ನಾಪತ್ತೆ: ಪತ್ತೆಗೆ ನಾಲ್ಕು ಹೆಚ್ಚುವರಿ ತಂಡ ನಿಯೋಜನೆ, ಡ್ರೋನ್ ಶೋಧ- ಈಶ್ವರ ಖಂಡ್ರೆ
ರಾಜ್ಯ

ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳ ಯುವತಿ ನಾಪತ್ತೆ: ಪತ್ತೆಗೆ ನಾಲ್ಕು ಹೆಚ್ಚುವರಿ ತಂಡ ನಿಯೋಜನೆ, ಡ್ರೋನ್ ಶೋಧ- ಈಶ್ವರ ಖಂಡ್ರೆ

ಚಾರಣಕ್ಕಾಗಿ ಕೇರಳದಿಂದ ಆಗಮಿಸಿದ್ದ ಯುವತಿ ಕಕ್ಕಬ್ಬೆ ಗ್ರಾಮದಲ್ಲಿ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದರು. ಕಳೆದ ಗುರುವಾರ ಗೈಡ್ ಹಾಗೂ ಇತರ 15 ಚಾರಣಿಗರೊಂದಿಗೆ ಕೊಡಗಿನ ಎತ್ತರದ ಗಿರಿಶ್ರೇಣಿ ತಡಿಯಂಡವಮೋಳ್ ಬೆಟ್ಟಕ್ಕೆ ತೆರಳಿದ್ದರು.

ಹೊಸ ವರ್ಷಾಚರಣೆ ಮೇಲೆ ಉಗ್ರರ ಕರಿನೆರಳು: ಗಡಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ!
ದೇಶ

ಹೊಸ ವರ್ಷಾಚರಣೆ ಮೇಲೆ ಉಗ್ರರ ಕರಿನೆರಳು: ಗಡಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ!

ದೋಡಾ-ಕಿಶ್ತ್ವಾರ್ ಅರಣ್ಯ ಪ್ರದೇಶಗಳಲ್ಲಿ ಎರಡು ಭಯೋತ್ಪಾದಕ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿಯ ಮೇರೆಗೆ ಕೇಶ್ವಾನ್-ಚತ್ರೂ ಕಣಿವೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.

ಧರ್ಮಸ್ಥಳ ಪ್ರಕರಣ: 6ನೇ ದಿನವೂ ಶವಗಳಿಗಾಗಿ SIT ಶೋಧ ಮುಂದುವರಿಕೆ
ರಾಜ್ಯ

ಧರ್ಮಸ್ಥಳ ಪ್ರಕರಣ: 6ನೇ ದಿನವೂ ಶವಗಳಿಗಾಗಿ SIT ಶೋಧ ಮುಂದುವರಿಕೆ

6ನೇ ದಿನವಾದ ಇಂದೂ ಕೂಡ ಎಸ್ಐಟಿ ತನ್ನ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, 11 ಮತ್ತು 12 ಶೋಧ ಕಾರ್ಯ ನಡೆಸುತ್ತಿದೆ.

ಜಮ್ಮು-ಕಾಶ್ಮೀರ: ಕಿಶ್ತ್ವಾರ್'ನಲ್ಲಿ ಮೂವರು 'ಜೈಶ್ ಉಗ್ರ'ರಿಗಾಗಿ ಶೋಧ ಕಾರ್ಯಾಚರಣೆ ತೀವ್ರ!
ದೇಶ

ಜಮ್ಮು-ಕಾಶ್ಮೀರ: ಕಿಶ್ತ್ವಾರ್'ನಲ್ಲಿ ಮೂವರು 'ಜೈಶ್ ಉಗ್ರ'ರಿಗಾಗಿ ಶೋಧ ಕಾರ್ಯಾಚರಣೆ ತೀವ್ರ!

ಡ್ರೋನ್‌ಗಳು ಮತ್ತು ಸ್ನಿಫರ್ ಡಾಗ್‌ಗಳೊಂದಿಗೆ ಹೆಚ್ಚುವರಿ ಪಡೆ ನಿಯೋಜನೆಯೊಂದಿಗೆ ಶೋಧ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

ಜಮ್ಮು-ಕಾಶ್ಮೀರ: ಉಧಂಪುರ್ ಬಳಿ ಎನ್ ಕೌಂಟರ್; ನಾಲ್ವರು ಜೆಇಎಂ ಉಗ್ರರಿಗಾಗಿ ಭಾರಿ ಶೋಧ!
ದೇಶ

ಜಮ್ಮು-ಕಾಶ್ಮೀರ: ಉಧಂಪುರ್ ಬಳಿ ಎನ್ ಕೌಂಟರ್; ನಾಲ್ವರು ಜೆಇಎಂ ಉಗ್ರರಿಗಾಗಿ ಭಾರಿ ಶೋಧ!

ಬಸಂತ್ ಗಢ್ ದ ಬಿಹಾಲಿ ದುರ್ಗಮ ಪ್ರದೇಶದಲ್ಲಿ ಸೇನೆ ಹಾಗೂ ಪೊಲೀಸರಿಂದ ಇಂದು ಬೆಳಗ್ಗೆಯಿಂದ ಜಂಟಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ

ಜಮ್ಮು-ಕಾಶ್ಮೀರ: ಶ್ರೀನಗರದಲ್ಲಿ ಸೇನಾಪಡೆ-ಉಗ್ರರ ನಡುವೆ ಎನ್‌ಕೌಂಟರ್; ಬಂಡಿಪೋರಾದಲ್ಲಿ ಶೋಧ ಕಾರ್ಯಾಚರಣೆ ಆರಂಭ
ದೇಶ

ಜಮ್ಮು-ಕಾಶ್ಮೀರ: ಶ್ರೀನಗರದಲ್ಲಿ ಸೇನಾಪಡೆ-ಉಗ್ರರ ನಡುವೆ ಎನ್‌ಕೌಂಟರ್; ಬಂಡಿಪೋರಾದಲ್ಲಿ ಶೋಧ ಕಾರ್ಯಾಚರಣೆ ಆರಂಭ

ಖನ್ಯಾರ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಬಳಿಕ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದು, ಎನ್ಕೌಂಟರ್ ಆರಂಭಿಸಿದೆ.

NEET-UG ಪೇಪರ್ ಸೋರಿಕೆ: ಗುಜರಾತ್‌ನಲ್ಲಿ ಸಿಬಿಐ ಶೋಧ!
ದೇಶ

NEET-UG ಪೇಪರ್ ಸೋರಿಕೆ: ಗುಜರಾತ್‌ನಲ್ಲಿ ಸಿಬಿಐ ಶೋಧ!

ದೇಶಾದ್ಯಂತ ವ್ಯಾಪಕ ಟೀಕೆ,ಆಕ್ರೋಶಕ್ಕೆ ಕಾರಣವಾಗಿರುವ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ' NEET-UG' ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಸಿಬಿಐ ಗುಜರಾತ್‌ನ ಏಳು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ದೆಹಲಿ: ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ, ಪೊಲೀಸರಿಂದ ತೀವ್ರ ಶೋಧ
ದೇಶ

ದೆಹಲಿ: ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ, ಪೊಲೀಸರಿಂದ ತೀವ್ರ ಶೋಧ