ಶೋಧಕಾರ್ಯಾಚರಣೆ

ಖಳನಟ ಅನಿಲ್, ಉದಯ್ ಮೃತದೇಹಗಳಿಗಾಗಿ ಮುಂದುವರೆದ ಶೋಧಕಾರ್ಯಾಚರಣೆ: ಮಾಸ್ತಿಗುಡಿ ಚಿತ್ರತಂಡದ ವಿರುದ್ಧ ಕೇಸ್
ಶೂಟಿಂಗ್ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದ ನೀರಿನಲ್ಲಿ ಮುಳುಗಿ ಮೃತಪಟ್ಟಿದ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳಿಗಾಗಿ ನ.8 ರಂದು ಬೆಳಿಗ್ಗೆ ಶೋಧಕಾರ್ಯಾಚರಣೆ ಮುಂದುವರೆದಿದೆ.

ಖಳನಟರ ಮೃತದೇಹ ಶೋಧಕ್ಕೆ ನೌಕಾಪಡೆ ಸಹಾಯ
ಸತತ 27 ಗಂಟೆಗಳ ಕಾರ್ಯಾಚರಣೆಯಲ್ಲಿ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನೌಕಾಪಡೆ ಸಹಾಯ ಕೋರುವಂತೆ...

ನಾಪತ್ತೆಯಾಗಿ 48 ಗಂಟೆಗಳ ಬಳಿಕವೂ ಪತ್ತೆಯಾಗದ ವಿಮಾನ, ಮುಂದುವರೆದ ಶೋಧ ಕಾರ್ಯಾಚರಣೆ
ಚೆನ್ನೈನಿಂದ ಪೋರ್ಟ್ಬ್ಲೇರ್ಗೆ ಪ್ರಯಾಣಿಸುವ ವೇಳೆ ಶನಿವಾರ ನಿಗೂಢವಾಗಿ ನಾಪತ್ತೆಯಾದ ಭಾರತೀಯ ವಾಯುಪಡೆಯ ವಿಮಾನ ಸತತ 48 ಗಂಟೆಗಳ ಬಳಿಕವೂ ಪತ್ತೆಯಾಗದ ಹಿನ್ನಲೆಯಲ್ಲಿ ಭಾನುವಾರವೂ ಶೋಧಕಾರ್ಯ ಮುಂದುವರೆದಿದೆ.

