ದೇಶಕಾಶ್ಮೀರ ಸರ್ಕಾರ ಯೂ ಟರ್ನ್: ಶೋಪಿಯಾನ್ ಎನ್ ಕೌಂಟರ್ ಎಫ್ಐಆರ್ ನಲ್ಲಿ ಮೇಜರ್ ಆದಿತ್ಯಾ ಹೆಸರಿಲ್ಲ
ಪ್ರತಿಭಟನಾಕಾರರ ಮೇಲಿನ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಕಾಶ್ಮೀರ ಸರ್ಕಾರ ಯೂಟರ್ನ್ ಹೊಡೆದಿದ್ದು, ಪ್ರಕರಣ ಸಂಬಂಧ ದಾಖಲಾಗಿರುವ ಎಫ್ ಐಆರ್ ನಲ್ಲಿ ಮೇಜರ್ ಆದಿತ್ಯಾ ಕುಮಾರ್ ಅವರ ಹೆಸರೇ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ.